ಅಯೋಧ್ಯೆ, ನವೆಂಬರ್ 25: ಅಯೋಧ್ಯೆಯ ಪಾಲಿಗೆ ಇಂದು ಐತಿಹಾಸಿಕ ದಿನ. ರಾಮಮಂದಿರದಲ್ಲಿ ಇಂದು ಧರ್ಮ ಧ್ವಜಾರೋಹಣ ನೆರವೇರಿಸಲಾಯಿತು. ಐತಿಹಾಸಿಕ ಕೇಸರಿ ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ (ಪ್ರಧಾನಿ ನರೇಂದ್ರ ಮೋದಿ) ಬೃಹತ್ ರೋಡ್ ಶೋ. ಈ ವೇಳೆ ಅಯೋಧ್ಯೆಯ ಜನರು ತ್ರಿವರ್ಣ ಧ್ವಜಗಳನ್ನು ಹಿಡಿದು, ಹೂಮಳೆ ಸುರಿಸುತ್ತಾ ಪ್ರಧಾನಿ ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಇದಾದ ಬಳಿಕ ಪಿಎಂ ಮೋದಿ ರಾಮ ಮಂದಿರದ 191 ಅಡಿ ಎತ್ತರದ ಶಿಖರದ ಮೇಲೆ ಪವಿತ್ರ ಕೇಸರಿ ಧ್ವಜವನ್ನು ಹಾರಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ