Headlines

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ಹವಾ: ರೋಡ್ ಶೋ, ಗೀತಾ ಪಾರಾಯಣ, ಕನಕನ ಕಿಂಡಿಯ ಸ್ವರ್ಣ ಕವಚ ಲೋಕಾರ್ಪಣೆ

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ಹವಾ: ರೋಡ್ ಶೋ, ಗೀತಾ ಪಾರಾಯಣ, ಕನಕನ ಕಿಂಡಿಯ ಸ್ವರ್ಣ ಕವಚ ಲೋಕಾರ್ಪಣೆ


ಆ ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50 ನೇ ವರ್ಷದಿಂದ ಆರು ವರ್ಷದ ನಂತರ ಕನಕನ ಕಿಂಡಿಗೆ ಸ್ವರ್ಣ ಲೇಪನ ಮಾಡಲಾಗಿತ್ತು, ಮೋದಿಯೇ ಉದ್ಘಾಟನೆ ಮಾಡಿದರು. ಚಿನ್ನ ಲೇಪಿತ ಕನಕನ ಕಿಂಡಿ ಮೂಲಕ ಮುಖ್ಯಪ್ರಾಣ ದೇವರು, ಗರುಡ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ರೋಡ್ ಶೋ ವೇಳೆ, ವಿದ್ಯಾರ್ಥಿ ಪರೀಕ್ಷಿತ್ ಆಚಾರ್ ಎಂಬವರು ವಿಶೇಷ ರೀತಿಯಲ್ಲಿ ಮೋದಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಪರೀಕ್ಷಿತ್ ಅವರು ಕೈಯಾರೆ ಪ್ರಧಾನಿ ಮೋದಿ ಮತ್ತು ಅವರ ತಾಯಿಯವರ ಸುಂದರ ಭಾವಚಿತ್ರವನ್ನು ರಚಿಸಿ ತಂದಿದ್ದು, ಗಮನ ಸೆಳೆಯಿತು.



Source link

Leave a Reply

Your email address will not be published. Required fields are marked *