Headlines

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ


ಮಸ್ಕತ್, ಡಿಸೆಂಬರ್ 17: ಒಮನ್ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ (PM Modi Oman Visit) ಮಸ್ಕತ್‌ನಲ್ಲಿ ಭಾರತೀಯ ವಲಸಿಗರು ಅದ್ದೂರಿ ಸ್ವಾಗತ. ಯಕ್ಷಗಾನ, ಹಿಂದಿ ಗೀತೆಗಳು, ನೃತ್ಯವನ್ನು ಪ್ರದರ್ಶಿಸಿ ಮೋದಿಯನ್ನು ಸ್ವಾಗತಿಸಿದರು. ಈ ವೇಳೆ ಅಲ್ಲಿ ಸೇರಿದ್ದ ಭಾರತೀಯರು ತ್ರಿವರ್ಣ ಧ್ವಜ ಹಿಡಿದು ‘ಮೋದಿ, ಮೋದಿ’, ‘ವಂದೇ ಮಾತರಂ’ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಘಾರ ಮಾಡಿದರು.

ಹೋಟೆಲ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಭಾರತೀಯ ಅನಿವಾಸಿಗಳನ್ನು ಪ್ರಧಾನಿ ಮೋದಿ ಭೇಟಿಯಾಗಿ, ಸಂವಾದ ಮಾಡಲಾಗಿದೆ. ಸ್ವಾಗತ ಸಮಾರಂಭದ ಭಾಗವಾಗಿ ಸಾಂಸ್ಕೃತಿಕ ಪ್ರದರ್ಶನಗಳನ್ನು ಸಹ ಅವರು ವೀಕ್ಷಿಸಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *