ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ


ಕೋವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಸಚಿವ ಮುನಿಯಪ್ಪ ಶಾಕಿಂಗ್ ಹೇಳಿಕೆ

ಬೆಂಗಳೂರು, ಮಾರ್ಚ್ 27: ಗಲ್ಫ್ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ನಡೆಸಿದ್ದಾರೆ. ಇತ್ತ ಸಿದ್ದರಾಮಯ್ಯ ಸಿಎಂ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು. ಕೋವಿಡ್ ರೀತಿಯ ಹೋರಾಟಕ್ಕೆ ಸಜ್ಜಾಗುವಂತೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕು. ಕಮರ್ಷಿಯಲ್ ಸಿಲಿಂಡರ್ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *