Headlines

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ನವದೆಹಲಿ, (ಮಾರ್ಚ್ 23): ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್‌ನಲ್ಲಿ (‘ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ- 2026’) ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾನಿ ಮೋದಿ ಟಿವಿ9ನ ನಾಲ್ಕು ಶೃಂಗಸಭೆಗಳಲ್ಲಿ ಸತತ ಮೂರನೇ ಬಾರಿಗೆ ಟಿವಿ9 ಶೃಂಗಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವುದು ವಿಶೇಷವಾಗಿದೆ. ಇನ್ನು ಈ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ ಸಮಿಟ್ ನಲ್ಲಿ ಮೋದಿ ಮಾತನಾಡಿ, ಭಾರತದ ಆರ್ಥಿಕತೆ, ಭಾರತದ ಸಾಧನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು.

Source link

Leave a Reply

Your email address will not be published. Required fields are marked *