ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಇಂದು ಸುಮಾರು 19,480 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಅರ್ಪಿಸಿದರು. ದೇಶಾದ್ಯಂತ 9.3 ಕೋಟಿಗೂ ಹೆಚ್ಚು ರೈತರಿಗೆ ಪ್ರಧಾನ ಮಂತ್ರಿ-ಕಿಸಾನ್ ಯೋಜನೆ 22ನೇ ಕಂತನ್ನು ಕೂಡ ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ನರೇಂದ್ರ ಮೋದಿ) ಬಿಡುಗಡೆ ಮಾಡಿದರು. ಇದೆ ವೇಳೆ ಇನ್ನೂ ಕೆಲವು ಯೋಜನೆಗಳಿಗಾಗಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ತಪ್ಪು ಮಾಹಿತಿ ಮತ್ತು ಸುಳ್ಳುಗಳನ್ನು ಹರಡುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *