ನವದೆಹಲಿ, ಫೆಬ್ರವರಿ 1: ಪ್ರಧಾನಿ ನರೇಂದ್ರ ಮೋದಿ (ಪಿಎಂ ಮೋದಿ) ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ