Headlines

ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ; ಹಾಡು, ನೃತ್ಯದ ವಿಡಿಯೋ ಇಲ್ಲಿದೆ

ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ; ಹಾಡು, ನೃತ್ಯದ ವಿಡಿಯೋ ಇಲ್ಲಿದೆ


ಪುದುಚೇರಿ, ಜನವರಿ 13: ಪುದುಚೇರಿಯ ವಿವಿಧ ಕಾಲೇಜುಗಳಲ್ಲಿ ಇಂದು ಪೊಂಗಲ್ (ಪೊಂಗಲ್) ಹಬ್ಬವನ್ನು ಆಚರಿಸಲಾಯಿತು. ಮದರ್ ತೆರೇಸಾ ಕಾಲೇಜಿನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಹಿಂದೂ ಹಬ್ಬದಲ್ಲಿ ಭಾಗವಹಿಸಿ ಎಂಜಾಯ್ ಮಾಡಿದರು. ರಂಗೋಲಿ ಬಿಡಿಸಿ, ಡ್ಯಾನ್ಸ್ ಮಾಡಿ, ಕಬ್ಬು ತಿಂದು ಕುಣಿದು ಕುಪ್ಪಳಿಸಿದರು. ಸಚಿವ ಪಿ.ಆರ್.ಎನ್. ತಿರುಮುರುಗನ್ ಈ ಉತ್ಸವದಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *