Headlines

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ


ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *