ಹುಬ್ಬಳ್ಳಿ, ಡಿಸೆಂಬರ್ 13: ದುಡ್ಡಿಲ್ಲ ಅಂತಾ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎರಡೂವರೆ ವರ್ಷವಾದರೂ ಬರೀ ಕಾರಣವನ್ನೇ ಹೇಳುತ್ತಿದ್ದಾರೆ. ಐದಾರು ವರ್ಷಗಳಿಂದ ಕೇಂದ್ರ ಸರ್ಕಾರ ಹುದ್ದೆ ಭರ್ತಿ ಮಾಡುತ್ತಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.