Headlines

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?


ಶೆಟ್ಟಿ ಗ್ಯಾಂಗ್ ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *