Headlines

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್


'ಡೆವಿಲ್' ಎದುರು 'ಕರ್ನಾಟಕದ ಅಳಿಯ' ರಿಲೀಸ್ ಆಗಲಿಲ್ಲ: ಅಸಲಿ ಕಾರಣ ತಿಳಿಸಿದ ಪ್ರಥಮ್

ದರ್ಶನ್ (ದರ್ಶನ್) ನಟನೆಯ ‘ಡೆವಿಲ್’ ಸಿನಿಮಾದ ಎದುರೇ ತಮ್ಮ ‘ಕರ್ನಾಟಕದ ಅಳಿಯ’ ಚಿತ್ರವನ್ನು ರಿಲೀಸ್ ಮಾಡುವುದಾಗಿ ಪ್ರಥಮ್ ಅವರು ಈ ಮೊದಲು ಸವಾಲು ಹಾಕಿದ್ದರು. ಆದರೆ ಆ ಸಿನಿಮಾ ರಿಲೀಸ್ ಆಗಲೇ ಇಲ್ಲ. ಯಾಕೆ ಎಂಬ ಪ್ರಶ್ನೆ ಇದೆ. ಅದಕ್ಕೆ ಪ್ರಥಮ್ ಅವರು ಉತ್ತರ ನೀಡಿದ್ದಾರೆ. ನಿಜವಾಗಿ ನಡೆದಿದ್ದು ಏನು ಎಂದು ಅವರು ವಿವರಿಸಿದ್ದಾರೆ. ‘ನೇರವಾಗಿ ಹೇಳುತ್ತೇನೆ, ಬಿಸ್ನೆಸ್ ಇನ್ನೂ ಆಗಿಲ್ಲ. ಈ ಸಮಯದಲ್ಲಿ. ಕ್ಯಾಮೆರಾಮ್ಯಾನ್ ಮೆಮೋರಿ ಕಾರ್ಡ್ ಹಾಳು ಮಾಡಿದ್ದಾನೆ. ಬೇರೆಯವರಾಗಿದ್ದರೆ ದೊಡ್ಡ ಕಾಂಟ್ರವರ್ಸಿ ಆಗಿದ್ದರು. ರಮೇಶ್ ಭಟ್ ಅವರು ಸಮಾಧಾನದಿಂದಿದ್ದಾರೆ. ಹೊಸದಾಗಿ ಕೆಲಸ ಮಾಡಲು. ಈ ಎಲ್ಲ ಕಾರಣಕ್ಕಾಗಿ ಕರ್ನಾಟಕದ ಅಳಿಯ ಸಿನಿಮಾ ಬಿಡುಗಡೆ ಆಗುವುದು ತಡವಾಯಿತು’ ಎಂದ ಪ್ರಥಮ್ (ಪ್ರಥಮ್) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *