
ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂದು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ