ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ 7 ವರ್ಷ ಬಾಲಕನ ಡ್ಯಾನ್ಸ್; ಜಡ್ಜ್​ಗಳೇ ಶಾಕ್

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ 7 ವರ್ಷ ಬಾಲಕನ ಡ್ಯಾನ್ಸ್; ಜಡ್ಜ್​ಗಳೇ ಶಾಕ್


‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5’ರಲ್ಲಿ ಗದಗದಿಂದ ಪ್ರೀತಂ ಎಂಬ ಬಾಲಕ ಬಂದಿದ್ದಾನೆ. ಆತನಿಗೆ ಇನ್ನೂ ಏಳುವರ್ಷ. ಆದರೆ, ಅವನ ಪ್ರತಿಭೆ ಮಾತ್ರ ವಯಸ್ಸಿಗೂ ಮೀರಿದ್ದು. ಅವರ ಪ್ರತಿಭೆ ನೋಡಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಜಡ್ಜ್‌ಗಳು ಈ ಪ್ರತಿಭೆಯನ್ನು ಕಂಡು ಶಾಕ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *