Headlines

ಇರುಮುಡಿ ಹೊತ್ತು, 18 ಪಡಿ ಮೆಟ್ಟಿಲು ಹತ್ತಿ ಅಯ್ಯಪ್ಪನ ದರ್ಶನಕ್ಕೆ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ಇರುಮುಡಿ ಹೊತ್ತು, 18 ಪಡಿ ಮೆಟ್ಟಿಲು ಹತ್ತಿ ಅಯ್ಯಪ್ಪನ ದರ್ಶನಕ್ಕೆ ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು


ಶಬರಿಮಲೆ, ಅ.22: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು (ಅಧ್ಯಕ್ಷೆ ದ್ರೌಪದಿ ಮುರ್ಮು) ಅವರು ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಭೇಟಿಯು ಭಾರತ ರಾಷ್ಟ್ರಪತಿ ಇತಿಹಾಸದಲ್ಲೇ ಮೊದಲ ಭೇಟಿಯಾಗಿದೆ. ಇದೊಂದು ಐತಿಹಾಸಿಕ ಭೇಟಿಯಾಗಿದೆ. ರಾಷ್ಟ್ರಪತಿ ಮುರ್ಮು ಅವರು ಅಯ್ಯಪ್ಪನಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದರು. ಈ ಭೇಟಿಯ ಸಂದರ್ಭದಲ್ಲಿ, ಅವರು ದೇಗುಲದ ಸಂಪ್ರದಾಯಗಳಿಗೆ ಅನುಗುಣವಾಗಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ಶಬರಿಮಲೆ ದೇವಾಲಯವು ಹಿಂದೂಗಳ ಪ್ರಮುಖ ಯಾತ್ರಾ ಸ್ಥಳಗಳಲ್ಲಿ. ಇದೀಗ ರಾಷ್ಟ್ರಪತಿಗಳ ಈ ಭೇಟಿಯು ವ್ಯಾಪಕ ಗಮನ ಸೆಳೆದಿದೆ. ಇದರ ಇನ್ನು ವಿಶೇಷವಾಗಿದ್ದು ಇರುಮುಡಿ ಹೊತ್ತು 18 ಪಡಿ ಮೆಟ್ಟಿಲು ಹತ್ತಿಕೊಂಡು ಬಂದು ದೇವರ ದರ್ಶನ ಪಡೆದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *