Skip to content
March 1, 2026
  • ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ
  • Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ?
  • ಸೇತುವೆಗಳೂ ಉಸಿರಾಡುತ್ತವೆ; ಮೇಘಾಲಯದ ಲಿವಿಂಗ್ ರೂಟ್ಸ್ ಬ್ರಿಡ್ಜ್ ಹಿಂದಿನ ಅಚ್ಚರಿಗಳು | The Wonders Behind Meghalaya S Living Roots Bridge Mrq
  • ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ

    ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ

    8 minutes ago
  • Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ,  ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ?

    Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ?

    10 minutes ago
  • ಸೇತುವೆಗಳೂ ಉಸಿರಾಡುತ್ತವೆ; ಮೇಘಾಲಯದ ಲಿವಿಂಗ್ ರೂಟ್ಸ್ ಬ್ರಿಡ್ಜ್ ಹಿಂದಿನ ಅಚ್ಚರಿಗಳು | The Wonders Behind Meghalaya S Living Roots Bridge Mrq

    ಸೇತುವೆಗಳೂ ಉಸಿರಾಡುತ್ತವೆ; ಮೇಘಾಲಯದ ಲಿವಿಂಗ್ ರೂಟ್ಸ್ ಬ್ರಿಡ್ಜ್ ಹಿಂದಿನ ಅಚ್ಚರಿಗಳು | The Wonders Behind Meghalaya S Living Roots Bridge Mrq

    17 minutes ago
  • ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್

    ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್

    26 minutes ago
  • ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು

    ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು

    29 minutes ago
  • ಇಂದು ಭಾರತ vs ವಿಂಡೀಸ್‌ ‘ಕ್ವಾರ್ಟರ್‌’: ಚಿಂತೆ ನಡುವೆಯೂ ಆಟಕ್ಕೆ ಸಜ್ಜಾದ ಟೀಂ ಇಂಡಿಯಾ | T20 World Cup India Vs West Indies Today Match When Where Timing And Other Details Mrq

    ಇಂದು ಭಾರತ vs ವಿಂಡೀಸ್‌ ‘ಕ್ವಾರ್ಟರ್‌’: ಚಿಂತೆ ನಡುವೆಯೂ ಆಟಕ್ಕೆ ಸಜ್ಜಾದ ಟೀಂ ಇಂಡಿಯಾ | T20 World Cup India Vs West Indies Today Match When Where Timing And Other Details Mrq

    30 minutes ago
  • Home
  • ಈಗ ಕನ್ನಡ
  • ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ! | Price Of 19 Kg Lpg Cylinder For Commercial Use Reduced 1 March 2026 New Rates Come Into Effect From Today Mrq
  • ಈಗ ಕನ್ನಡ

ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ! | Price Of 19 Kg Lpg Cylinder For Commercial Use Reduced 1 March 2026 New Rates Come Into Effect From Today Mrq

anil2 hours ago01 mins
ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಅಚ್ಚರಿಯ ಇಳಿಕೆ! | Price Of 19 Kg Lpg Cylinder For Commercial Use Reduced 1 March 2026 New Rates Come Into Effect From Today Mrq

ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿವೆ. ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. 

1 Min read

Published : Mar 01 2026, 07:27 AM IST

15

 ಎಲ್‌ಪಿಜಿ ಬೆಲೆ

Image Credit : Getty

ಎಲ್‌ಪಿಜಿ ಬೆಲೆ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಶುರುವಾಗಿದ್ದು, ಅಕ್ಷರಶಃ ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಎಲ್ಲಾ ಸನ್ನಿವೇಶ ಜಾಗತೀಕ ಮಾರುಕಟ್ಟೆ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಈ ಬೆಳವಣಿಗೆ ನಡುವೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿಂದು ಇಳಿಕೆಯಾಗಿದೆ. ಎಲ್‌ಪಿಜಿ ಬೆಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್, ಎಚ್‌ಪಿಸಿಎಲ್ ಮತ್ತು ಬಿಪಿಸಿಎಲ್‌ನಂತಹ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ನಿರ್ಧರಿಸುತ್ತವೆ.

25

 ಹೊಸ ದರಗಳು ಇಂದಿನಿಂದಲೇ ಜಾರಿಗೆ

Image Credit : Getty

ಹೊಸ ದರಗಳು ಇಂದಿನಿಂದಲೇ ಜಾರಿಗೆ

ತೈಲ ಕಂಪನಿಗಳು ಪ್ರತಿ ತಿಂಗಳು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ. ಇಂದು ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆಯಲ್ಲಿ 28 ರಿಂದ 31 ರೂ.ಗಳಷ್ಟು ಕಡಿಮೆಯಾಗಿದೆ. ಈ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

35

 ದೆಹಲಿಯಲ್ಲಿ ಬೆಲೆ ಎಷ್ಟು?

Image Credit : Getty

ದೆಹಲಿಯಲ್ಲಿ ಬೆಲೆ ಎಷ್ಟು?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ 28 ರೂ.ಗಳಷ್ಟು ಕಡಿಮಯಾಗಿದೆ. ಫೆಬ್ರವರಿಯಲ್ಲಿ 1768.5 ರೂ.ಗಳಿಗೆ ಸಿಗ್ತಿದ್ದ ಕಮರ್ಷಿಯಲ್ ಸಿಲಿಂಡರ್ ಈ ತಿಂಗಳು 1740.5 ರೂ.ಗಳಿಗೆ ಸಿಗುತ್ತದೆ. ಫೆಬ್ರವರಿಯಲ್ಲಿ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಕೊಂಚ ಏರಿಕೆಯಾಗಿತ್ತು.

45

ಕೋಲ್ಕತ್ತಾ, ಚೆನ್ನೈ ಮತ್ತು ಮುಂಬೈ

Image Credit : Getty

ಕೋಲ್ಕತ್ತಾ, ಚೆನ್ನೈ ಮತ್ತು ಮುಂಬೈ

55

ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ

Image Credit : Getty

ಬೆಂಗಳೂರಿನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved

Source link

Post navigation

Previous: Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ?
Next: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

Leave a Reply Cancel reply

Your email address will not be published. Required fields are marked *

Related News

ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ

ಇರಾನ್-ಇಸ್ರೇಲ್‌ ದಾಳಿ; ಮುಂದಾಗೋ ಭೃಗು ಅಂಗಾರಕ ಯುತಿ ಅಪಾಯ ಬಿಚ್ಚಿಟ್ಟ ಜ್ಯೋತಿಷಿ ಪ್ರಕಾಶ್‌ ಅಮ್ಮಣ್ಣಾಯ

anil8 minutes ago 0
Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ,  ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ?

Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ?

anil10 minutes ago 0
ಸೇತುವೆಗಳೂ ಉಸಿರಾಡುತ್ತವೆ; ಮೇಘಾಲಯದ ಲಿವಿಂಗ್ ರೂಟ್ಸ್ ಬ್ರಿಡ್ಜ್ ಹಿಂದಿನ ಅಚ್ಚರಿಗಳು | The Wonders Behind Meghalaya S Living Roots Bridge Mrq

ಸೇತುವೆಗಳೂ ಉಸಿರಾಡುತ್ತವೆ; ಮೇಘಾಲಯದ ಲಿವಿಂಗ್ ರೂಟ್ಸ್ ಬ್ರಿಡ್ಜ್ ಹಿಂದಿನ ಅಚ್ಚರಿಗಳು | The Wonders Behind Meghalaya S Living Roots Bridge Mrq

anil17 minutes ago 0
ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್

ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್

anil26 minutes ago 0
all rights reserved kannadaprajavani.in@2025 Powered By BlazeThemes.