ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?

ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?


ಪೃಥ್ವಿ ಅಂಬರ್-ಕಾರ್ತಿಕ್ ಮಹೇಶ್ ಗೆ 'ಗ್ಯಾಸ್ ಟ್ರಬಲ್': ಇಬ್ಬರಲ್ಲಿ ಯಾರು ಹೀರೋ?

ನಟ ಪೃಥ್ವಿ ಅಂಬರ್ (ಪೃಥ್ವಿ ಅಂಬರ್) ಮತ್ತು ಬಿಗ್ ಬಾಸ್ 10 ವಿಜೇತ ಕಾರ್ತಿಕ್ ಮಹೇಶ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ, ಸಿನಿಮಾ ಘೋಷಣೆಗೆ ವಿಶೇಷ ಪ್ರೋಮೋ ಮಾಡಲಾಗಿದೆ. ಹಾಸ್ಯಮಯವಾದ ಈ ಪ್ರೋಮೋನಲ್ಲಿ ಪೃಥ್ವಿ ಅಂಬರ್‌ಗೆ ‘ಗ್ಯಾಸ್ ಟ್ರಬಲ್’ ಕಾರ್ತಿಕ್‌ಗೂ ‘ಗ್ಯಾಸ್ ಟ್ರಬಲ್’ ನಿರ್ಮಾಪಕರಿಗೆ ಡೊನಾಲ್ಡ್ ಟ್ರಂಪ್, ಇನ್ನೂ ಯಾರ್ಯಾರಿಂದಲೋ ಕರೆ ಬರುತ್ತಿವೆ. ಒಟ್ಟಾರೆ ಚಿತ್ರ ವಿಚಿತ್ರವಾದ ಈ ವಿಡಿಯೋದ ಉದ್ದೇಶವೇನು? ಇಬ್ಬರೂ ನಟಿಸುತ್ತಿರುವ ಸಿನಿಮಾ ಯಾವುದು? ಇಬ್ಬರಲ್ಲಿ ಯಾರು ಹೀರೋ? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *