ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ


ಬೈಕ್ ತಪ್ಪಿ ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ, ಏಪ್ರಿಲ್ 13: ಎದುರಿಗೆ ತೆರಳುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿ ಹಿಡಿದಿದ್ದು, ಹಳಿ ತಪ್ಪಿಸಲು ಯತ್ನಿಸಿದ ಬೈಕ್ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *