Headlines

ಜಿಬಿಐಟಿ ಯೋಜನೆ ವಿರೋಧಿಸಿ ಮಾಗಡಿ ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ

ಜಿಬಿಐಟಿ ಯೋಜನೆ ವಿರೋಧಿಸಿ ಮಾಗಡಿ ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ


ರಾಮನಗರ, ನವೆಂಬರ್ 07: ಬಿಡದಿ ಬಳಿ ಗ್ರೇಟರ್ ಬೆಂಗಳೂರು ಟೌನ್ ಅಡ್ಡಶಿಪ್ ಯೋಜನೆ ವಿರೋಧಿಸಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಕಾರು ಗಟ್ಟಿಯಾದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಅರಳಾಳುಸಂದ್ರ ಬಳಿ ಘಟನೆ ನಡೆದಿದ್ದು, ಈ ವೇಳೆ ಶಾಸಕರ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಪಕ್ಷದ ಕಾರ್ಯಕರ್ತರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಶಾಸಕ ಬಾಲಕೃಷ್ಣ ಬಂದಿದ್ದ ವೇಳೆ ಮಹಿಳೆಯರು ಕಾರು ಅಡ್ಡಗಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *