ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ


ಗದಗ, ಫೆಬ್ರವರಿ 23: ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ವಿತರಣೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದವರಿಗೆ ತಾಲೂಕಾ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗೋಪಾಲ್ ರಾಜ್ ಪೊಲೀಸ್ ದೂರು ದಾಖಲು ಮಾಡಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಆಡಳಿತಾಧಿಕಾರಿ ನಡೆಗೆ ಕಿಡಿ ಕಾರಿದ್ದಾರೆ. ಶಶಿ ಪಾಟೀಲ್, ಪ್ರಕಾಶ್ ಎಂಬುವರ ವಿರುದ್ಧ ಡಾ.ಗೋಪಾಲ್ ರಾಜ್ ದೂರು ಸಹ ನೀಡಿದ್ದು, ಸದ್ಯಕ್ಕೆ ಪ್ರತಿ ದೂರು ನೀಡಿದ್ದು ಮತ್ತು ನಿರ್ಧಾರ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *