Headlines

ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ


ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ ಕೋಟೆ ಸರ್ಕಲ್‌ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಒಂದು ಚಲನಚಿತ್ರದ ಪ್ರಮೋಷನ್‌ಗಾಗಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಈ ಬ್ಯಾನರ್‌ನಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಗಾಳಿಗೆ ಆ ಬೈಕ್ ಸವಾರರ ಮುಖಕ್ಕೆ ಅಪ್ಪಳಿಸಿ ಗಾಯಗೊಳಿಸುವ ಸಾಧ್ಯತೆಯಿದೆ ಎಂದು ಸ್ಥಳೀಯರು ಮತ್ತು ನಗರಸಭೆ ಸಿಬ್ಬಂದಿ.

ಸಾರ್ವಜನಿಕ ದೂರು ಬಂದ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರ ಸೂಚನೆ ಸಿಬ್ಬಂದಿ ಬ್ಯಾನರ್‌ಗೆ ಸೂಚಿಸಿದ್ದರು. ಈ ಕ್ರಮದಿಂದ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಆಕ್ರೋಶಗೊಂಡಿದ್ದು, ಪೌರಾಯುಕ್ತ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಶಿಡ್ಲಘಟ್ಟದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜೀವ್ ಗೌಡರ ವರ್ತನೆಯನ್ನು ಜನ ಖಂಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *