ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ

ಶ್ರವಣ ನಕ್ಷತ್ರದಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಸಂಯೋಗ; ಜ್ಯೋತಿಷ್ಯ ವಿಶ್ಲೇಷಣೆ ಪ್ರಕಾರ ಇವರಿಗೆಲ್ಲಾ ಲಾಭ


ಗ್ರಹಗಳು ಒಂದೇ ರಾಶಿಯಲ್ಲಿ ಬರುವುದು ಒಂದಾದರೆ, ಒಂದೇ ನಕ್ಷತ್ರದಲ್ಲಿ ಇರುವುದು ಮತ್ತು ಸಾಮಿಪ್ಯವನ್ನು ಹೇಳುತ್ತದೆ. ಒಂದೇ ಪಾದವಂತೂ ನಿಕಟವರ್ತಿತ್ವದ ಸೂಚಕ. ಈ ವಾರ ಸೂರ್ಯ, ಬುಧ, ಶುಕ್ರ ಮತ್ತು ಮಂಗಳ ಈ ನಾಲ್ಕು ಪ್ರಮುಖ ಗ್ರಹಗಳು ಶ್ರವಣ ನಕ್ಷತ್ರದಲ್ಲಿ ಅಂದರೆ ಮಕರ ರಾಶಿಯಲ್ಲಿ ಒಂದೇ ಬಾರಿಗೆ ಸಂಧಿಸಿದಾಗ ಅದು ಅತ್ಯಂತ ಪ್ರಭಾವಶಾಲಿ ಸಮಯ. ಶ್ರವಣ ನಕ್ಷತ್ರವು ಚಂದ್ರನ ಆಧಿಪತ್ಯದಲ್ಲಿದ್ದು, ಮನಸ್ಸು, ತಾಯಿ, ನೀರಿಗೆ ಸಂಬಂಧಿಸಿದ ವಿಚಾರ, ಜ್ಞಾನ ಮತ್ತು ಶಿಸ್ತಿನ ಸಂಕೇತವಾಗಿದೆ. ಈ ಸಂಯೋಜನೆಯಿಂದ ಜ್ಯೋತಿಷ್ಯ ರಿತ್ಯಾ ಬಗ್ಗೋಣ ಪಂಚಾಂಗ ವಿಶ್ಲೇಷಣೆಯ ಪ್ರಕಾರ ಯಾವ ರಾಶಿಗಳಿಗೆ ಏನು ಫಲ ಇಲ್ಲಿದೆ:

ಶುಭ ಫಲ ರಾಶಿಗಳು

ಮಕರ:
ನಿಮ್ಮದೇ ರಾಶಿಯಲ್ಲಿ ಗ್ರಹಗಳ ಸಮ್ಮಿಲನವಿದ್ದರೆ ಆತ್ಮವಿಶ್ವಾಸ ಹೆಚ್ಚಲಿದೆ. ವೃತ್ತಿಯಲ್ಲಿ ದೊಡ್ಡ ಬದಲಾವಣೆ ಮತ್ತು ಗೌರವ ಪ್ರಾಪ್ತಿಯಾಗಲಿದೆ.

ವೃಷಭ:
ಭಾಗ್ಯ ಸ್ಥಾನದಲ್ಲಿ ಈ ಗ್ರಹಗಳ ಅದೃಷ್ಟ ಒಲಿಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮತ್ತು ವಿದೇಶ ಪ್ರಯಾಣದ ಯೋಗವಿದೆ.

ಕನ್ಯಾ:
ಪಂಚಮ ಸ್ಥಾನದಲ್ಲಿ ಈ ಸಂಯೋಜನೆ ಶಿಕ್ಷಣ ಕ್ಷೇತ್ರದಲ್ಲಿ ಜಯ, ಮಕ್ಕಳಿಂದ ಸುಖ ಮತ್ತು ಆಕಸ್ಮಿಕ ಧನಲಾಭ ಪ್ರದರ್ಶನ.

ಮಿಶ್ರ ಫಲ ರಾಶಿಗಳು

ಮೇಷ:
ದಶಮ ಸ್ಥಾನದಲ್ಲಿ ಗ್ರಹಗಳಿರುವ ಕೆಲಸದಲ್ಲಿ ಒತ್ತಡವಿದ್ದರೂ ಯಶಸ್ಸು ಸಿಗಲಿದೆ.

ಕರ್ಕಾಟಕ:
ಸಪ್ತಮ ಸ್ಥಾನದಲ್ಲಿ ಗ್ರಹಗಳಿಂದ ವೈವಾಹಿಕ ಜೀವನದಲ್ಲಿ ಮಿಶ್ರ ಫಲ ಇರಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು.

ವೃಶ್ಚಿಕ:
ಹೆಚ್ಚಲಿದೆ, ಆದರೆ ಸಹೋದರರೊಂದಿಗೆ ಧೈರ್ಯ ಜಾಗರೂಕತೆಯಿಂದ ಇರಿ.

ಅಶುಭ ಫಲ ರಾಶಿಗಳು

ಧನು:
ದ್ವಿತೀಯ ಸ್ಥಾನದಲ್ಲಿ ಮಂಗಳ ಮತ್ತು ಸೂರ್ಯ ಮಾತಿನಲ್ಲಿ ಕಟುತ್ವ ಬರಬಹುದು. ಕುಟುಂಬದಲ್ಲಿ ಕಲಹ ಸಾಧ್ಯತೆ, ಹಣಕಾಸಿನ ವ್ಯವಹಾರ ಸಾಧ್ಯ.

ಮಿಥುನ:
ಅಷ್ಟಮ ಸ್ಥಾನದಲ್ಲಿ ಈ ಗ್ರಹಗಳಿಂದ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಾಹನ ಚಾಲನೆಯಲ್ಲಿ ಜಾಗ್ರತೆ ಅಗತ್ಯ.

ಕುಂಭ:
ವ್ಯಯ ಸ್ಥಾನದಲ್ಲಿ ಗ್ರಹಗಳಿರುವುದರಿಂದ ಅನಗತ್ಯ ಖರ್ಚುಗಳು ಹೆಚ್ಚಾಗಲಿವೆ ಮತ್ತು ನಿದ್ರಾಹೀನತೆ ಕಾಡಬಹುದು.

– ಲೋಹಿತ ಹೆಬ್ಬಾರ್



Source link

Leave a Reply

Your email address will not be published. Required fields are marked *