ಇದು ಐಪಿಎಲ್ 2026 ರಲ್ಲಿ ಡಿ ಕಾಕ್ ಅವರ ಮೊದಲ ಶತಕ ಮತ್ತು ಅವರ ಐಪಿಎಲ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಶತಕದೊಂದಿಗೆ ಡಿ ಕಾಕ್ ಪ್ರಮುಖ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್ನಲ್ಲಿ ಮೂರು ವಿಭಿನ್ನ ತಂಡಗಳ ಪರ ಶತಕಗಳನ್ನು ಬಾರಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಡಿ ಕಾಕ್ ಪಾತ್ರವಿದೆ.