Headlines

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?

ಜಿಬಿಎ ಚುನಾವಣೆ: ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?


ಜಿಬಿಎ ಚುನಾವಣೆ: ಹೈಕಮಾಂಡ್ ಅಂಗಳದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಭವಿಷ್ಯ?

ಬೆಂಗಳೂರು, ಏಪ್ರಿಲ್ 07: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಬಿಜೆಪಿ ಮತು ಜೆಡಿಎಸ್ ಮೈತ್ರಿಯಾಗಿಯೇ ಕಣಕ್ಕೆ ಇಳಿಯುತ್ತದೆ ಎಂಬ ಪ್ರಶ್ನೆಗೆ ವಿಪಕ್ಷ ನಾಯಕ ಆರ್. ಅಶೋಕ್ ಉತ್ತರಿಸಿದ್ದು, ಮೈತ್ರಿ ಬಗ್ಗೆ ಯಾವುದೇ ನಿರ್ಧಾರ ತಮ್ಮ ಕೈಯಲ್ಲಿಲ್ಲ. ಆ ತಿರ್ಮಾನ ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ಸೇರಿದ್ದು. ಇದೆ ಎಂದರೆ ಇದೆ, ಇಲ್ಲ ಎಂದರೆ ಮೈತ್ರಿ ಇಲ್ಲ. ಆದರೆ, ನಮಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಅವರ ಚುನಾವಣೆ. ಜೆಡಿಎಸ್ ಶೇಕಡಾ 50ರಷ್ಟು ಸ್ಥಾನಗಳನ್ನು ಕೇಳುತ್ತಿದೆ ಎಂಬ ಮಾತುಗಳ ಕುರಿತು ಹೇಳಿಕೆ ನೀಡಿದ್ದಾರೆ, ಈ ಬಗ್ಗೆ ಕೇಂದ್ರ ನಾಯಕರು ಅವರು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಚುನಾವಣೆ ಘೋಷಣೆಯಾದ ನಂತರವೇ ಹೊಂದಾಣಿಕೆಯ ಬಗ್ಗೆ ಚರ್ಚೆ ಸಾಧ್ಯ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *