ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ಚಿತ್ರಮಂದಿರಗಳ ಎದುರು ಸಾಮಾನ್ಯವಾಗಿ ದೊಡ್ಡದಾಗಿ ಹೀರೋಗಳ ಕಟೌಟ್ ಹಾಕದಿದ್ದರೆ. ಹೀರೋಯಿನ್‌ಗಳ ಕಟೌಟ್ ನಿಲ್ಲಿಸಲಾಗೋದಿಲ್ಲ. ‘ಲ್ಯಾಂಡ್ ಲಾಾರ್ಡ್’ ಸಿನಿಮಾಗಾಗಿ ರಚಿತಾ ಕಟೌಟ್ ನಿಲ್ಲಿಸಲಾಗಿದೆ. ಹೀರೋಗಳ ಪಕ್ಕದಲ್ಲಿ ಹೀರೋಯಿನ್‌ಗಳ ಕಟೌಟ್ ನಿಲ್ಲಿಸಬೇಕು ಎಂಬುದು ಅವರ ಕೋರಿಕೆ. ‘ಎಲ್ಲಾ ಹೀರೋಯಿನ್‌ಗಳು ಕಟೌಟ್ ಬೇಕು. ಅವರ ಕಟೌಟ್ ನಿಲ್ಲಿಸಬೇಕು. ಇದು ಚಿತ್ರತಂಡಕ್ಕೆ ನನ್ನ ಮನವಿ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *