ಸತ್ಯ ನನ್ನ ಪರವಾಗಿದೆ, ಸದ್ಯದಲ್ಲೇ ಎಲ್ಲವನ್ನೂ ಹೇಳ್ತೇನೆ; ಪೋಸ್ಟ್ ವೈರಲ್ ಬೆನ್ನಲ್ಲೇ ನಟಿ ಕಾವ್ಯಾ ಗೌಡ ಹೇಳಿಕೆ! | Radha Ramana Serial Fame Actress Kavya Gowda Social Media Post Becomes Viral

‘ರಾಧಾ ರಮಣ’ ಹಾಗೂ ‘ಗಾಂಧಾರಿ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯಾ ಗೌಡ (Kavya Gowda) ಮತ್ತು ಅವರ ಪತಿ ಸೋಮಶೇಖರ್‌ ಮೇಲೆ, ಸೋಮಶೇಖರ್ ಅಣ್ಣ, ಅತ್ತಿಗೆ, ಅತ್ತಿಗೆಯ ತಂದೆ ಹಾಗೂ ತಂಗಿ ಹಲ್ಲೆ ನಡೆಸಿದ್ದಾರೆ. ಸೋಮಶೇಖರ್ ಮೇಲೆ ಚಾಕುವಿನಿಂದ ದಾಳಿಯಾಗಿದೆ, ಅವರೀಗ ಐಸಿಯುದಲ್ಲಿ ಇದ್ದಾರೆ ಎಂಬುದು ಬಹುತೇಕ ಎಲ್ಲರಿಗೂ ಗೊತ್ತಿದೆ. ಆದರೆ, ಈ ಬಗ್ಗೆ ನಟಿ ಕಾವ್ಯಾ ಗೌಡ ಅವರು ಏನ್ ಹೇಳಿದ್ದಾರೆ? ಈ ಸ್ಟೋರಿ ನೋಡಿ..

Source link

Leave a Reply

Your email address will not be published. Required fields are marked *