
ನಟಿ ರಾಧಿಕಾ ಪಂಡಿತ್ (ರಾಧಿಕಾ ಪಂಡಿತ್) ಹುಟ್ಟುಹಬ್ಬ ಇಂದು (ಮಾರ್ಚ್ 07). ನಟನೆ ಬಿಟ್ಟು ಹಲವು ವರ್ಷಗಳಾದರೂ ಸಹ ಕಡಿಮೆ ಆಗಿಲ್ಲ ರಾಧಿಕಾ ಪಂಡಿತ್ ಅವರ ಕ್ರೇಜ್. ಇಂದು ಸಹ ರಾಜ್ಯದ ನಾನಾ ಕಡೆಗಳಿಂದ ರಾಧಿಕಾ ಪಂಡಿತ್ ಅವರನ್ನು ಭೇಟಿ ಆಗಲು ಅಭಿಮಾನಿಗಳು ಆಗಮಿಸಿದ್ದರು. ರಾಧಿಕಾ ಪಂಡಿತ್ ಸಹ ತಮಗಾಗಿ ಬಂದ ಅಭಿಮಾನಿಗಳನ್ನು ಭೇಟಿ ಆದರು. ಅವರೊಟ್ಟಿಗೆ ಸೆಲ್ಫಿ ತೆಗೆಸಿಕೊಂಡರು. ಅವರು ಪ್ರೀತಿಯಿಂದ ತಂದಿದ್ದ ಕೇಕ್ ಕತ್ತರಿಸಿ ಖುಷಿ ಪಟ್ಟರು. ಅಭಿಮಾನಿಗಳೊಟ್ಟಿಗೆ ನಗು ಮುಖದೊಂದಿಗೆ ಸೆಲ್ಫಿ ಸಹ ತೆಗೆಸಿಕೊಂಡರು. ಅಭಿಮಾನಿಗಳಿಗೆ ಆಟೋಗ್ರಾಫ್ ಸಹ ಹಾಕಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ