
ಜನವರಿ, ಏಪ್ರಿಲ್ 5: ಎರಡನೇ ವಿಶ್ವ ಮಹಾಯುದ್ಧದ ವೇಳೆ ಅಮೆರಿಕ ಜಪಾನ್‌ನ ಹಿರೋಶಿಮಾ ಮತ್ತು ನಾಗಸಾಕಿಯಲ್ಲಿ ಹಾಕಿದ ಎರಡು ಅಣು ಬಾಂಬ್‌ಗಳು ಅದೆಷ್ಟು ಘನಘೋರ ಪರಿಣಾಮ ಬೀರುತ್ತಿವೆ ಎಂಬುದು ಬಹಳ ಸ್ಪಷ್ಟವಾಗಿ ತೋರಿಸಿವೆ. ಚೆರ್ನೋಬಿಲ್ ಅಣು ಸ್ಥಾವರದಲ್ಲಿ ವಿಕಿರಣ ಸೋರಿಕೆಯಾದ ಘೋರ ಘಟನೆ ನಾಲ್ಕು ಕಂಡರೂ ನೆನಪು ಮಾಸಿಲ್ಲ. ಇದೇ ವೇಳೆ, ಇರಾನ್‌ನ ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಘಟಕ (ಬುಷೆರ್ ಪರಮಾಣು ವಿದ್ಯುತ್ ಸ್ಥಾವರ) ಮೇಲೆ ಅಮೆರಿಕ ಮತ್ತು ಇಸ್ರೇಲ್ ಮಿಸೈಲ್ ದಾಳಿ ಮಾಡಿ ಹಾನಿಗೀಡಾಗಿರುವ ಸುದ್ದಿ ಇದೆ. ಇದರಿಂದ ವಿಕಿರಣ ಸೋರಿಕೆಯಾಗುತ್ತಿರಬಹುದು ಎಂದು ಹೇಳಲಾಗುತ್ತಿದೆ. ಇರಾನ್ ಸಂಬಂಧ ಗಲ್ಫ್ ರಾಷ್ಟ್ರಗಳನ್ನು ಈ ಎಚ್ಚರಿಕೆ ನೀಡಿದೆ. ವಿಕಿರಣದಿಂದ (ವಿಕಿರಣಶೀಲ) ಇರಾನ್ ಗಿಂತ ಗಲ್ಫ್ ರಾಷ್ಟ್ರಗಳಿಗೆ ಹೆಚ್ಚು ಹಾನಿಯಾಗಿದೆ ಎಂದು ಹೇಳಿದೆ.
ಬುಶೆಹರ್ನ ಪರಮಾಣ ವಿದ್ಯುತ್ ಘಟಕದ ಮೇಲೆ ನಾಲ್ಕು ಬಾರಿ ಬಾಂಬ್ ಹಾಕಲಾಗಿದೆ. ಹೊರಬರುವ ರೇಡಿಯೋ ಆಯಕ್ಟಿವ್ ನಿಂದ ಟೆಹರಾನ್ ಗಿಂತ ಗಲ್ಫ್ ರಾಷ್ಟ್ರಗಳ ರಾಜಧಾನಿಗಳಲ್ಲಿ ಜೀವ ಅಂತ್ಯವಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?
ಇರಾನ್‌ನ ಬುಶೆಹರ್ ನಗರವು ಗಲ್ಫ್ ರಾಷ್ಟ್ರಗಳಾದ ಕುವೇತ್, ಬಹರೇನ್ ಮತ್ತು ಕತಾರ್‌ಗೆ ಬಹಳ ಸಮೀಪದಲ್ಲಿದೆ. ಹೀಗಾಗಿ, ಗಲ್ಫ್ ರಾಷ್ಟ್ರಗಳೂ ಕೂಡ ವಿಕಿರಣದ ದುಷ್ಪರಿಣಾಮ ಎದುರಿಸಬೇಕಾಗಬಹುದು.
ಇದೇ ವೇಳೆ, ಬುಶೆಹರ್ ಸ್ಥಾವರದಲ್ಲಿ ವಿಕಿರಣ ಸೋರಿಕೆಯಾಗುತ್ತಿರಬಹುದು ಎಂಬ ಸುದ್ದಿಗೆ ಇಂಬುಕೊಡುವಂತೆ, ಆ ಘಟಕದಿಂದ ಭಾರತೀಯ ಎಂಜಿನಿಯರುಗಳು ನಿರ್ಗಮಿಸುತ್ತಿದ್ದಾರೆ. ನೂರು ಮಂದಿ ಮೂಲದ ಉದ್ಯೋಗಿಗಳು ತೊರೆದು ಹೋಗುತ್ತಾರೆ. ಒಟ್ಟು ಅಲ್ಲಿ 198 ಮಂದಿ ಕೆಲಸ ಮಾಡುತ್ತಿದ್ದರು. ಎಲ್ಲರನ್ನೂ ಹೊರಸಾಗಿಸಲು ಪ್ರಯತ್ನಿಸುತ್ತಿದೆ. ಈ ಘಟಕವನ್ನು ನಿರ್ಮಿಸಿ, ನಿರ್ವಹಿಸುತ್ತಾ ಬಂದಿದೆ.
ಇದನ್ನೂ ಓದಿ: ಶತ್ರುಗಳ ನೆಲದಲ್ಲಿ ಬಿದ್ದಿದ್ದ ತನ್ನ ಪೈಲಟ್‌ನನ್ನು ಅಮೆರಿಕ ರಕ್ಷಿಸಿದ್ದು ಹೇಗೆ?
ರೇಡಿಯೇಶನ್ ಮಟ್ಟ ಹೆಚ್ಚಿಲ್ಲ: ಅಟಾಮಿಕ್ ಎನರ್ಜಿ ಎಜೆನ್ಸಿ ಸ್ಪಷ್ಟನೆ
ಬುಶಹರ್ನ ಪರಮಾಣ ವಿದ್ಯುತ್ ಘಟಕ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಯಾವತ್ತೂ ದಾಳಿಯಾಗಬಾರದು ಎಂದು ಅಂತರರಾಷ್ಟ್ರೀಯ ಅಣು ಇಂಧನ ಸಂಸ್ಥೆಯಾದ ಐಇಇ ಮುಖ್ಯಸ್ಥ ರಫೇಲ್ ಗ್ರಾಸಿ ಹೇಳಿದ್ದಾರೆ. ಜೊತೆಗೆ, ಬುಶೆಹರ್ನ ಘಟಕದಲ್ಲಿ ರೇಡಿಯೇಶನ್ ಮಟ್ಟ ಹೆಚ್ಚಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೆಚ್ಚಿನ ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ