Headlines

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ


ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್ ಕುಮಾರ್ ಸಂತಾಪ

ಖ್ಯಾತ ಗಾಯಕಿ ಆಶಾ ಭೋಸ್ಲೆ (ಆಶಾ ಭೋಸ್ಲೆ) ಇಂದು ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಸಹ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ ಇಷ್ಟ, ಅಪ್ಪಾಜಿ ಆಶಾ ಬೋಸ್ಲೆ ಅವರನ್ನ ಭೇಟಿ ಆಗಿದ್ದಾರೆ, ಮಹಾನ್ ವ್ಯಕ್ತಿಗಳನ್ನ ಒಂದೇ ದಿನ ಕಳೆದುಕೊಂಡಿದ್ದೀವಿ, ಅವರು ಎಲ್ಲಾ ರೀತಿಯ ಹಾಡುಗಳನ್ನು ಹಾಡಿದ್ದಾರೆ, ನಾನು ಅವರನ್ನ ಭೇಟಿ ಮಾಡಿಲ್ಲ. ಆದರೆ ಅವರ ಹಾಡುಗಳನ್ನು ಸದಾ ಕೇಳುತ್ತಿರಿ, ಆಶಾ ಬೋಸ್ಲೆ ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಾ ನಷ್ಟವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *