
ರಾಯಚೂರು, ಫೆಬ್ರವರಿ 28: ಬೈಕ್ ಮತ್ತು ಟ್ರಾಕ್ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಪ್ರದರ್ಶಿಸಿರುವ ಸರ್ಕಾರಿ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಘಟನೆ ನಡೆದಿದೆ. ಮೊಹಮ್ಮದ್ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ಖಚಿತವಾಗಿದೆ.
ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್‌ಗೆ ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿ, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)