
ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ನನಗೆ ಕಾಮಿಡಿ ಮಾಡೋರು ಇಷ್ಟ ಎಂದು ರಕ್ಷಿತಾ ಆಗಾಗ ಹೇಳಿಕೊಳ್ಳುತ್ತಾರೆ. ಈಗ ಮನೆಗೆ ಬಂದ ಅತಿಥಿಗಳ ಎದುರು ಇದೇ ವಿಷಯ ಪ್ರಸ್ತಾಪಿಸಿದ್ದಾರೆ ರಕ್ಷಿತಾ ಶೆಟ್ಟಿ. ‘ಕಾಮಿಡಿ ಮಾಡೋರು ಎಂದರೆ ನನಗೆ ಇಷ್ಟ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.