Headlines

ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ

ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ


ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರನರ್ ರನ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನವನ್ನು ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *