
ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರ ಅಭಿಮಾನಿಗಳ ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಈ ವಿಡಿಯೋ ಹಂಚಿಕೊಂಡೋಕೆ ಕಾರಣ ಯುಗಾದಿ. ಹಿಂದೂಗಳು ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸುತ್ತಾರೆ. ಹೀಗಾಗಿ, ವಿಡಿಯೋ ಮಾಡಿರೋ ರಮೇಶ್ ಅರವಿಂದ್, ಹೊಸ ವರ್ಷ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.