Headlines

‘ಧುರಂಧರ್’ ವಿಶ್ವಮಟ್ಟದಲ್ಲಿ ಹೊಸ ಇತಿಹಾಸ: 285 ಕೋಟಿಗೆ ನೆಟ್‌ಫ್ಲಿಕ್ಸ್ ಒಟಿಟಿ ಡೀಲ್

‘ಧುರಂಧರ್’ ವಿಶ್ವಮಟ್ಟದಲ್ಲಿ ಹೊಸ ಇತಿಹಾಸ: 285 ಕೋಟಿಗೆ ನೆಟ್‌ಫ್ಲಿಕ್ಸ್ ಒಟಿಟಿ ಡೀಲ್

‘ಧುರಂಧರ್’ ವಿಶ್ವಮಟ್ಟದಲ್ಲಿ ಹೊಸ ಇತಿಹಾಸ: 285 ಕೋಟಿಗೆ ನೆಟ್‌ಫ್ಲಿಕ್ಸ್ ಒಟಿಟಿ ಡೀಲ್

‘ಕಾಂತಾರ 1’ ಹಿಂದಿಕ್ಕಿ 2025ರ ಅತೀ ಹೆಚ್ಚು ಗಳಿಕೆಯ ಸಿನಿಮಾ ಎಂಬ ದಾಖಲೆ ಬರೆದಿದೆ. 21ನೇ ದಿನ ಭಾರತದಲ್ಲಿ ಧುರಂಧರ್ 668.80 ಕೋಟಿ ಗಳಿಕೆ ಮಾಡಿದರೆ ವಿಶ್ವಾದ್ಯಂತದ ಗಳಿಕೆ 1006.7 ಕೋಟಿ ರು. ಆಗಿದೆ.

1000 ಕೋಟಿ ಕ್ಲಬ್‌ ಸೇರುವ ಮೂಲಕ 2025ನೇ ಸಾಲಿನ ಅತ್ಯಧಿಕ ಗಳಿಕೆಯ ಚಿತ್ರವಾಗಿ ರಣವೀರ್‌ ಸಿಂಗ್‌ ನಟನೆಯ ‘ಧುರಂಧರ್‌’ ಹೊರಹೊಮ್ಮಿದೆ. ಬಿಡುಗಡೆಯಾದ ಕೇವಲ 21 ದಿನಗಳಲ್ಲಿ ಆದಿತ್ಯ ಧರ್‌ ನಿರ್ದೇಶನದ ಈ ಸಿನಿಮಾ ಸಾವಿರ ಕೋಟಿ ಗಳಿಕೆಯ ಗಡಿ ದಾಟಿದೆ.

‘ಕಾಂತಾರ 1’ ಹಿಂದಿಕ್ಕಿ 2025ರ ಅತೀ ಹೆಚ್ಚು ಗಳಿಕೆಯ ಸಿನಿಮಾ ಎಂಬ ದಾಖಲೆ ಬರೆದಿದೆ. 21ನೇ ದಿನ ಭಾರತದಲ್ಲಿ 668.80 ಕೋಟಿ ಗಳಿಕೆ ಮಾಡಿದರೆ ವಿಶ್ವಾದ್ಯಂತದ ಗಳಿಕೆ 1006.7 ಕೋಟಿ ರು. ಆಗಿದೆ.

ಈ ಮೂಲಕ ವಿಶ್ವ ಮಟ್ಟದಲ್ಲಿ ಅತ್ಯಧಿಕ ಗಳಿಕೆ ಮಾಡಿದ ‘ಎ’ ರೇಟೆಡ್‌ ಭಾರತೀಯ ಸಿನಿಮಾ ಎಂಬ ದಾಖಲೆಯೂ ‘ಧುರಂಧರ್‌’ ಖಾತೆಗೆ ಸೇರಿದೆ. ಈ ಲಿಸ್ಟ್‌ನಲ್ಲಿ ಹಿಂದೆ ಸಂದೀಪ್‌ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್‌’ ಚಿತ್ರ ಮೊದಲ ಸ್ಥಾನದಲ್ಲಿತ್ತು.

‘ಧುರಂಧರ್‌’ ಸಿನಿಮಾದ ಓಟಿಟಿ ಹಕ್ಕನ್ನು 285 ಕೋಟಿ ರು.ನೀಡಿ ನೆಟ್‌ಫ್ಲಿಕ್ಸ್‌ ಪಡೆದುಕೊಂಡಿದೆ. ಈ ಖುಷಿಯಲ್ಲೇ ಚಿತ್ರತಂಡ ಸಿನಿಮಾದ ಮುಂದಿನ ಭಾಗದ ಆಗಮನವನ್ನೂ ಘೋಷಿಸಿದೆ.

2026ರ ಮಾರ್ಚ್ 19ರಂದು, ಯಶ್‌ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್‌’ ಬಿಡುಗಡೆಯಂದೇ ಈ ‘ಧುರಂಧರ್‌ 2’ ಸಿನಿಮಾ ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Source link

Leave a Reply

Your email address will not be published. Required fields are marked *