Headlines

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ

ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ


ರಾಶಿಕಾ ಶೆಟ್ಟಿ ಅವರು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಅವರು ಈಗ ಟಿವಿ9 ಕನ್ನಡಕ್ಕೆ ಸಂದರ್ಶನ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಗಿಲ್ಲಿ ಫ್ಯಾನ್ಸ್ ಇಷ್ಟು ಹಿರಿದಾಗಿದೆ ಎಂಬ ವಿಷಯ ಗೊತ್ತಿರಲಿಲ್ಲ. ಪ್ರತಿ ವ್ಯಕ್ತಿ ಕೂಡ ಇದನ್ನೇ ಹೇಳುತ್ತಿದ್ದಾರೆ. ಅಭಿಮಾನಿ ಬಳಗ ನೋಡಿ ಗಿಲ್ಲಿಗೆ ಅಚ್ಚರಿ ಆಗಬಹುದು ಎನ್ನುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *