ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಫೆಬ್ರವರಿ 26 ರಂದು ಅದ್ದೂರಿಯಾಗಿ. ಉದಯಪುರದಲ್ಲಿ ಮದುವೆ ಶಾಸ್ತ್ರಗಳು ನೆರವೇರಿದವು. ಈ ಫೋಟೋಗಳನ್ನು ರಶ್ಮಿಕಾ ಈ ಮೊದಲು ಹಂಚಿಕೊಂಡಿದ್ದರು.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ವಿವಾಹಪೂರ್ವ ಶಾಸ್ತ್ರಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೆಬ್ರವರಿ 25 ರಂದು ಒಂದಷ್ಟು ಶಾಸ್ತ್ರಗಳು ನಡೆದವು. ಅವುಗಳ ಫೋಟೋಗಳನ್ನು ರಶ್ಮಿಕಾ ರಿವೀಲ್ ಮಾಡಿದ್ದಾರೆ.
ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫ್ರೆಂಡ್ಸ್ ಗ್ಯಾಂಗ್ ಜೊತೆ ಒಂದೇ ರೀತಿಯಲ್ಲಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಭಿನ್ನ ಭಿನ್ನ ಫೋಟೋಗಳನ್ನು ಹಂಚಿಕೊಂಡು ಮಿಂಚಿದ್ದಾರೆ.
ರಶ್ಮಿಕಾ ಅವರು ವಿವಾಹದ ಬಗ್ಗೆ ಅನೇಕ ರೀತಿಯ ಕನಸುಗಳನ್ನು ಕಂಡಿದ್ದರು. ಆ ಕನಸುಗಳನ್ನು ಹಿಡಿದಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ಮದುವೆಗೆ ಕೋಟಿ ಕೋಟಿ ಖರ್ಚು ಮಾಡಿದ್ದಾರೆ.
ಫೆಬ್ರವರಿ 26 ರಶ್ಮಿಕಾ ಪಾಲಿಗೆ ಯಾವಾಗಲೂ ವಿಶೇಷ ದಿನವಾಗಿಯೇ ಉಳಿಯಲಿದೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿವೆ. ರಶ್ಮಿಕಾ ಯುವರಾಣಿ ರೀತಿ ಕಂಗೊಳಿಸುವಂತೆ ಅನೇಕರು ಹೇಳಿದ್ದಾರೆ.




