ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್

ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್


ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್

ರಶ್ಮಿಕಾ ಮಂದಣ್ಣ (ರಶ್ಮಿಕಾ ಮಂದಣ್ಣ) ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆ ಆದರು. ವಿವಾಹದ ಬಳಿಕ ಅವರು ವಿವಿಧ ರೀತಿಯ ಕಾರ್ಯಕ್ರಮದಲ್ಲಿ ಈ ಇದ್ದರು. ಈಗ ಮದುವೆ ಆದ ಬಳಿಕ ರಶ್ಮಿಕಾ ಮಂದಣ್ಣಗೆ ಗುಡ್ ನ್ಯೂಸ್ ಸಿಕ್ಕಿದೆ. ತೆಲಂಗಾಣ ಸರ್ಕಾರ ‘2025ರ ಗದ್ದರ್ ಫಿಲ್ಮ್ ಅವಾರ್ಡ್’ ಸಿಕ್ಕಿದೆ. ‘ಗರ್ಲ್ ಫ್ರೆಂಡ್’ ಚಿತ್ರದ ನಟನೆಗೆ ಈ ಅವಾರ್ಡ್ ಸಿಕ್ಕಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26ರಂದು ಮದುವೆ ಆದರು. ಉದಯಪುರದಲ್ಲಿ ಈ ವಿವಾಹ. ಫೆಬ್ರವರಿ 4 ರಂದು ಇವರ ಆರತಕ್ಷತೆ ನಡೆದಿದೆ. ವಿವಾಹ ಆದ ಒಂದೇ ವಾರಕ್ಕೆ ರಶ್ಮಿಕಾಗೆ ಗುಡ್ ನ್ಯೂಸ್ ಸಿಕ್ಕಿದೆ. ಅವರಿಗೆ ತೆಲಂಗಾಣ ರಾಜ್ಯ ಪ್ರಶಸ್ತಿ ಸಿಕ್ಕಿದ್ದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ‘ಗರ್ಲ್ ಫ್ರೆಂಡ್’ ಚಿತ್ರವನ್ನು ರಾಹುಲ್ ರವೀಂದ್ರನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ನವೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರ ಗಮನ ಸೆಳೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ 29 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

‘ಥಂಡೇಲ್’ ಸಿನಿಮಾದ ನಟನೆಗೆ ನಾಗ ಚೈತನ್ಯ ಅವರಿಗೆ ಅತ್ಯುತ್ತಮ ಅವಾರ್ಡ್ ಸಿಕ್ಕಿದೆ. ‘ರಾಜು ವೆಡ್ಸ್ ರಾಂಬಾಯಿ’ ಸಿನಿಮಾಗೆ ಅತ್ಯುತ್ತಮ ಸಿನಿಮಾ ಅವಾರ್ಡ್ ಸಿಕ್ಕಿದೆ. ಶಿವಾಜಿ ಅವರು ಅತ್ಯುತ್ತಮ ಪೋಷಕ ನಟನ ಪಾತ್ರಗಳನ್ನು ಮಾಡಿದ್ದಾರೆ. ಭೂಮಿಕಾ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದರು. ಎನ್ ಟಿಆರ್ ಚಿತ್ರದ ಅವಾರ್ಡ್ ಪ್ರಶಸ್ತಿ ಚಿರಂಜೀವಿಗೆ ಸಿಕ್ಕಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್

ರಶ್ಮಿಕಾ ಮಂದಣ್ಣ ಅವರು ವಿವಿಧ ರೀತಿಯ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಎಲ್ಲಾ ಸಿನಿಮಾಗಳು ಗಮನ ಸೆಳೆಯುವ ರೀತಿಯಲ್ಲಿಯೇ ಇದೆ. ಅವರ ನಟನೆಯ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. ಸ್ಟಾರ್ ಕಲಾವಿದರ ಜೊತೆ ರಶ್ಮಿಕಾ ಮತ್ತೆ ಹಂಚಿಕೊಳ್ಳುತ್ತಿದ್ದಾರೆ. ಈಗ ಅವರಿಗೆ ಸ್ಟೇಟ್ ಅವಾರ್ಡ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *