
ಸಿಎಸ್ಕೆ ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಬಾರಿ ಹಾಗಾಗಬಾರದು ಎಂದು ಅವರು ಅಂದುಕೊಂಡಿದ್ದರು. ಆದರೆ, ಇಲ್ಲ. ಮೊದಲ ಪಂದ್ಯದಲ್ಲೇ ಸಿಎಸ್ ಕೆ ಹೀನಾಯವಾಗಿ ಸೋತಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ 60 ರನ್ಗಳಿಗೆ 6 ವಿಕೆಟ್ ಕಳೆದುಕೊಂಡಿತು. ಈ ವೇಳೆ ಕ್ಯಾಮೆರಾ ಜಡೇಜಾ ಕಡೆ ತಿರುಗಿತು. ಆಗ ಅವರು ಭಾವುಕರಾದಂತೆ ಕಂಡುಬಂತು. ಈ ವಿಡಿಯೋ ವೈರಲ್ ಆಗಿದೆ. ಜಡೇಜಾ ಕಳೆದ ಬಾರಿ ಸಿಎಸ್ ಕೆ ಅಲ್ಲಿದ್ದರು. ಅವರನ್ನು ನಂತರ ಆರ್ ಆರ್ಗೆ ಕಳುಹಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.