WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB

WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB


WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ.



Source link

Leave a Reply

Your email address will not be published. Required fields are marked *