Headlines

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ


ಕನ್ನಡದಲ್ಲಿ ಅಂಬರೀಶ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೇ

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಶ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (ಪ್ರಭಾಸ್) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ.

‘ಆಲ್ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು. ಅವರು ಪ್ರಭಾಸ್ ಬಗ್ಗೆ ಮಾತನಾಡಿದ್ದಾರೆ. ಪ್ರಭಾಸ್ ಅವರನ್ನು ಅಂಬರೀಷ್ ಗೆ ಹೋಲಿಕೆ ಮಾಡಿದ್ದಾರೆ. ಊಟದ ವಿಷಯದಲ್ಲಿ ಇಬ್ಬರ ನಡುವೆ ಸಾಮ್ಯತೆ ಇದೆ ಎಂದು ಅವರು ವಿವರಿಸಿದ್ದಾರೆ.

‘ಸೆಟ್ ಬಾಯ್ ಎಲ್ಲಾದರೂ ಒಂದು ಕಡೆ ಫುಡ್ ತಿಂದಿದೆ ಎಂದರೆ ಅದನ್ನು ಪ್ರಭಾಸ್ ನೆನಪಿಸಿಕೊಳ್ಳುತ್ತಾರೆ. ಮುಂದೆ ಆ ಆಹಾರ ಬಂದಾಗ ಸೆಟ್ ಬಾಯ್ ನ ಕರೆದು ಅವರಿಗೂ ಕೊಡ್ತಾರೆ. ಇದು ಪ್ರಭಾಸ್ ಹೆಚ್ಚುಗಾರಿಕೆ’ ಎಂದರು ನಂದ ಕಿಶೋರ್.

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

Akshaya Paraddi (@allrounderakshaya) ಅವರು ಹಂಚಿಕೊಂಡ ಪೋಸ್ಟ್

‘ಆದಿಪುರಷ್’ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ಈ ವೇಳೆ ಪ್ರಭಾಸ್ ಚೆನ್ನೈನಲ್ಲಿ ಊಟ ತರಿಸಿದ್ದರು. ವಿಮಾನ ಅಲ್ಲಿಗೆ ಕಳುಹಿಸಿ, ಆತ ಊಟ ತೆಗೆದು ಮತ್ತೆ ಮುಂಬೈಗೆ ಬಂದಿದ್ದ. ಇದು ಪ್ರಭಾಸ್ ಊಟದ ಬಗ್ಗೆ ಇರುವ ಕ್ರೇಜ್.

ಇದನ್ನೂ ಓದಿ: ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳತಿ ಇಟ್ಟುಕೊಂಡಿದ್ದಾರೆ ನೋಡಿ

‘ನಮ್ಮಲ್ಲಿ ಅಂಬರೀಷ್ ಇಬ್ಬರು. ಅವರಿಗೆ ಎಲ್ಲರಿಗೂ ಊಟ ಹಾಕೋದು ಅಂದ್ರೆ ಇಷ್ಟ. ಅದೇ ರೀತಿ ಪ್ರಭಾಸ್. ಪ್ರಭಾಸ್ ದೊಡ್ಡಪ್ಪ ಕೃಷ್ಣಂ ರಾಜು ಕಾಲದಿಂದಲೂ ಸಹ. ಪ್ರಭಾಸ್ ತಮ್ಮ ಕುಟುಂಬದ ಹಂತವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ’ ಎಂದು ನಂದ ಕಿಶೋರ್ ಹಾಡಿ ಹೊಗಳಿದರು. ಅಂಬರೀಶ್ ಅವರ ಬಗ್ಗೆ ಅನೇಕ ಕಲಾವಿದರು ಮಾತನಾಡಿದ್ದಾರೆ. ಅವರು ನಟನ ಹಾಡಿ ಹೊಗಳಿದ್ದರು. ಅವರ ಫುಡ್ ಕ್ರೇಜ್ ವಿವರಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.





Source link

Leave a Reply

Your email address will not be published. Required fields are marked *