Headlines

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ


ಹಾಲು ಕರೆಯುವ ಸ್ವರ್ಧೆಗಾಗಿ ವಿವಿಧ ಮೂಲೆಗಳಿಂದ ಬಂದ ರೈತರಿಗೆ ಉಳಿದುಕೊಳ್ಳಲು ಹಾಗೂ ಹಸುವಿಗೆ ಮೇವಿನ ವ್ಯವಸ್ಥೆ ಮಾಡಿದ್ದು, ನೂರಾರು ಜನರು ವಿವಿಧ ತಳಿಗಳ ಹಸುಗಳನ್ನು ನೋಡಿ ಸಂತಸಪಟ್ಟರು. ರೈತರು ಸ್ಥಳೀಯರ ಮುಂದೆಯೇ ಕರೆದ ಹಾಲನ್ನ ಕ್ಯಾನ್‌ಗಳಿಗೆ ಹಾಕಿ ತೂಕ ಮಾಡಿದ್ದು, ಒಂದೊಂದು ಹಸು 20 ರಿಂದ 25 ಲೀಟರ್‌ವರೆಗೆ ಹಾಲು ಕರೆಯುವ ಮೂಲಕ ನೋಡುಗರು ಬೆರಗಾದರು.



Source link

Leave a Reply

Your email address will not be published. Required fields are marked *