Headlines

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು


ಬೆಂಗಳೂರು, ಅಕ್ಟೋಬರ್ 27): ಪರಸ್ಪರ ಸಮ್ಮತಿಯ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿರುವ ರೇಪ್ ಕೇಸ್ ಅನ್ನು ರದ್ದುಗೊಳಿಸಲಾಗಿದೆ. ಡೇಟಿಂಗ್ ಆಪ್ ನಲ್ಲಿ ಭೇಟಿ, ಓಯೋ ರೂಂನಲ್ಲಿ ಅತ್ಯಾಚಾರ ಎಂದು ಮಹಿಳೆ ಯುವಕನ ವಿರುದ್ಧ ಬೆಂಗಳೂರಿನ ಕೋಣನಪುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ ಯುವಕ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸುವಂತೆ ಯುವಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ಪರಸ್ಪರ ಸಮ್ಮತಿಯ ಕೃತ್ಯ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗದ್ರೆ, ಏನಿದು ಪ್ರಕರಣ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಇದನ್ನೂ ಓದಿ: ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಕೋರ್ಟ್ ಮಹತ್ವದ ತೀರ್ಪು



Source link

Leave a Reply

Your email address will not be published. Required fields are marked *