ದರ್ಶನ್ ಅವರಿಗೆ ಇಂದು (ನವೆಂಬರ್ 3) ಪ್ರಮುಖ ದಿನ. ಅವರು ಇಂದು ಕೋರ್ಟ್ಗೆ ಹಾಜರಿ ಹಾಕಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಾರೋಪ ನಿಗದಿ ಆಗಲಿದೆ. ಕೋರ್ಟ್ನಲ್ಲಿ ಮಧ್ಯಾಹ್ನ 2.45ಕ್ಕೆ ವಿಚಾರಣೆ ಆರಂಭವಾಗಲಿದೆ. ಎಲ್ಲರೂ ಕೋರ್ಟ್ಗೆ ಹಾಜರಿ ಹಾಕುವಂತೆ ಸೂಚಿಸಲಾಗಿದೆ. ದರ್ಶನ್ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡರೆ ಶಿಕ್ಷೆ ಆಗಲಿದೆ. ಒಪ್ಪಿಕೊಳ್ಳದೆ ಇದ್ದರೆ ವಿಚಾರಣೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.