ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್ ನಲ್ಲಿ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಕೆ ಬಳಿಕ ಗವರ್ನರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡು, ನೇರ ಪ್ರಸಾರ ಇಲ್ಲಿದೆ.