ಈ ವಾರದ ಆರಂಭದಲ್ಲಿ ಗಿಲ್ಲಿ ಮೇಲೆ ರಿಷಾ ಗೌಡ ಅವರು ಹಲ್ಲೆ ಮಾಡಿದ್ದರು. ಸಾಮಾನ್ಯವಾಗಿ ಹಲ್ಲೆ ಮಾಡಿದ ತಕ್ಷಣ ಅವರನ್ನು ಮನೆಯಿಂದ ಕಳುಹಿಸುವುದಿಲ್ಲ. ಆದರೆ, ಹಲ್ಲೆ ನಡೆದ ದಿನ ಅವರನ್ನು ಮನೆಗೆ ಕಳುಹಿಸಲಿಲ್ಲ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಅವರು ದೊಡ್ಮನೆಯಿಂದ ಹೊರಕ್ಕೆ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇಂದಿನ ಎಪಿಸೋಡ್ ನಲ್ಲಿ ಆ ವಿಚಾರ ಗೊತ್ತಾಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.