Headlines

ದಂತಕಥೆಯ ಮುನ್ನುಡಿ ಕಾಂತಾರ… ಪರಶುರಾಮನ ಅವತಾರದಲ್ಲಿ ರಿಷಬ್ ಶೆಟ್ಟಿ ಆರ್ಭಟ

ದಂತಕಥೆಯ ಮುನ್ನುಡಿ ಕಾಂತಾರ… ಪರಶುರಾಮನ ಅವತಾರದಲ್ಲಿ ರಿಷಬ್ ಶೆಟ್ಟಿ ಆರ್ಭಟ

ಸಾಮಾಜಿಕ ಜಾಲತಾಣದಲ್ಲಿ ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್​ ಹೌಸ್‌ನವರು, ರಿಷಬ್ ಶೆಟ್ಟಿ ಅವರ ಪರಶುರಾಮನ ಅವತಾರದಲ್ಲಿರುವ ಪೋಸ್ಟರ್ ಅನ್ನು​ ಶೇರ್ ಮಾಡಿದ್ದು, ಚಿತ್ರದ ರಿಲೀಸ್ ಡೇಟ್ ಅನ್ನು ಹೈಲೈಟ್ ಮಾಡಿದ್ದಾರೆ.

Source link

Leave a Reply

Your email address will not be published. Required fields are marked *