Headlines

ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ

ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ


ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಮತ್ತು ನಿರ್ದೇಶಕ ಆಗಿರುವ ಜೊತೆಗೆ ಒಳ್ಳೆಯ ಕೌಟುಂಬಿಕ ವ್ಯಕ್ತಿ ಸಹ. ಪತ್ನಿ ಪ್ರಗತಿ ಶೆಟ್ಟಿಯನ್ನು ಪ್ರೀತಿಸಿ ಮದುವೆಯಾದ ರಿಷಬ್ ಶೆಟ್ಟಿ ಇಬ್ಬರು ಮುದ್ದಾದ ಮಕ್ಕಳ ತಂದೆಯೂ ಸಹ. ಇದೀಗ ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಬಳಸಿದ್ದಾರೆ. ರಿಷಬ್ ಶೆಟ್ಟಿ ಅವರ ಪುತ್ರಿ ಕಾಂತಾರ ಮತ್ತು ‘ಕಾಂತಾರ: ಅಧ್ಯಾಯ 1’ ಎರಡೂ ಸಿನಿಮಾಗಳಲ್ಲಿಯೂ ಸಣ್ಣ ಪಾತ್ರದಲ್ಲಿ ನಟಿಸಿದ್ದಾರೆ. ರಿಷಬ್ ಶೆಟ್ಟಿ ಹಂಚಿಕೊಂಡಿರುವ ಸುಂದರ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *