Headlines

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

Video: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್


ವಿಡಿಯೋ: ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಗಂಟೆಗಳಿಂದ ಆಗಿದ್ದ ಟ್ರಾಫಿಕ್ ಜಾಮ್ ನಿಮಿಷಗಳಲ್ಲಿ ಕ್ಲಿಯರ್

ಲಕ್ನೋ, ಏಪ್ರಿಲ್ 05: ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಹೋದ ಘಟನೆ ಲಕ್ನೋದಲ್ಲಿ ನಡೆದಿದೆ. ಗಂಟೆಗಳಿಂದ ಸಂಚಾರ ದಟ್ಟಣೆ ನಿಮಿಷದಲ್ಲೇ ಕಡಿಮೆಯಾಗಿತ್ತು. ಇದೀಗ ವಿಡಿಯೋ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣೆ ಪ್ರದೇಶದ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆ ವ್ಯಕ್ತಿ ಪಿಸ್ತೂಲ್ ಹಿಡಿದು ರಸ್ತೆಯಲ್ಲಿ ನಡೆಯುತ್ತಿರುವುದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತ್ತು. ಟ್ರಾಫಿಕ್‌ಗಾಗಿ ಮತ್ತು ತನ್ನ ವಾಹನವನ್ನು ಮುಂದೆ ಸಾಗಿಸಲು ಪಿಸ್ತೂಲ್ ಬಳಸಲಾಗಿದೆ. ವೈರಲ್ ಆಗಿರುವ ವಿಡಿಯೋವನ್ನು ಲಕ್ನೋ ಗಮನಿಸಿದ್ದು, ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದೆ. ಅಧಿಕಾರಿಗಳು ಆರೋಪಿ ಗುರುತಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಂತರ ಆ ವಸ್ತುವು ವಾಸ್ತವವಾಗಿ ಬಂದೂಕನ್ನು ಹೋಲುವ ಲೈಟರ್ ಎಂದು ಸ್ಪಷ್ಟಪಡಿಸಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *