ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ

ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ


7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ ತಮ್ಮ ಹೊಡಿಬಡಿ ಆಟದ ಮೂಲಕ ಮೊದಲ ದಿನವೇ ಭರ್ಜರಿ ಶತಕ ಸಿಡಿಸಿದರು. ಈ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿದಿದ್ದ ರೋಹಿತ್, ಕೇವಲ 62 ಪಂದ್ಯಗಳಲ್ಲಿ ಶತಕ ಸಿಡಿಸಿದ್ದಾರೆ. ತಮ್ಮ ಇನ್ನಿಂಗ್ಸ್‌ನಲ್ಲಿ 94 ಪಂದ್ಯಗಳನ್ನು ಎದುರಿಸಿದ ರೋಹಿತ್ 9 ಸಿಕ್ಸರ್ ಮತ್ತು 18 ಬೌಂಡರಿಗಳ ಸಹಾಯದಿಂದ ಬರೋಬ್ಬರಿ 155 ರನ್ ಸಿಡಿಸಿದರು. ಅಂದರೆ ರೋಹಿತ್ ಬರಿ ಬೌಂಡರಿ ಹಾಗೂ ಸಿಕ್ಸರ್ ಗಳಿಂದ 126 ರನ್ ಕಲೆಹಾಕಿದರು. ಇದೀಗ ಅದರ ವಿಡಿಯೋವನ್ನು ಬಿಸಿ ತನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿದೆ.



Source link

Leave a Reply

Your email address will not be published. Required fields are marked *