IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ

IND vs NZ: 650 ಆರು..! ಕ್ರಿಕೆಟ್ ಜಗತ್ತಿನಲ್ಲಿ ಈ ಸಾಧನೆ ಮಾಡಿದ ಏಕೈಕ ಆಟಗಾರ ರೋಹಿತ್ ಶರ್ಮಾ


ವಡೋದರಾದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪ್ರದರ್ಶನ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಉತ್ತಮ ಆರಂಭ ಸಿಕ್ಕಿತು. ಆದರೆ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು. ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್, ಆರಂಭದಲ್ಲಿ ರನ್ ಗಾಗಿ ಪರದಾಡಿದರೂ, ಆ ಬಳಿಕ ಹೊಡಿಬಡಿ ಆಟಕ್ಕೆ ಮುಂದಾದರು.



Source link

Leave a Reply

Your email address will not be published. Required fields are marked *